വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
74 : 21

وَلُوْطًا اٰتَیْنٰهُ حُكْمًا وَّعِلْمًا وَّنَجَّیْنٰهُ مِنَ الْقَرْیَةِ الَّتِیْ كَانَتْ تَّعْمَلُ الْخَبٰٓىِٕثَ ؕ— اِنَّهُمْ كَانُوْا قَوْمَ سَوْءٍ فٰسِقِیْنَ ۟ۙ

ನಾವು ಲೂತರಿಗೆ ತೀರ್ಪುಗಾರಿಕೆ ಮತ್ತು ಜ್ಞಾನವನ್ನು ದಯಪಾಲಿಸಿದೆವು. ಅಶ್ಲೀಲಕೃತ್ಯವನ್ನು ಮಾಡುತ್ತಿದ್ದ ಊರಿನಿಂದ ನಾವು ಅವರನ್ನು ಪಾರು ಮಾಡಿದೆವು. ನಿಶ್ಚಯವಾಗಿಯೂ ಆ ಊರಿನವರು ದುಷ್ಟ ಅವಿಧೇಯ ಜನರಾಗಿದ್ದರು. info
التفاسير: