വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
77 : 21

وَنَصَرْنٰهُ مِنَ الْقَوْمِ الَّذِیْنَ كَذَّبُوْا بِاٰیٰتِنَا ؕ— اِنَّهُمْ كَانُوْا قَوْمَ سَوْءٍ فَاَغْرَقْنٰهُمْ اَجْمَعِیْنَ ۟

ನಮ್ಮ ವಚನಗಳನ್ನು ನಿಷೇಧಿಸಿದ ಜನರ ವಿರುದ್ಧ ನಾವು ಅವರಿಗೆ (ನೂಹರಿಗೆ) ಸಹಾಯ ಮಾಡಿದೆವು. ನಿಶ್ಚಯವಾಗಿಯೂ ಅವರು ದುಷ್ಟ ಜನರಾಗಿದ್ದರು. ಆದ್ದರಿಂದ ನಾವು ಅವರೆಲ್ಲರನ್ನೂ ಮುಳುಗಿಸಿ ಕೊಂದೆವು. info
التفاسير: