വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
3 : 24

اَلزَّانِیْ لَا یَنْكِحُ اِلَّا زَانِیَةً اَوْ مُشْرِكَةً ؗ— وَّالزَّانِیَةُ لَا یَنْكِحُهَاۤ اِلَّا زَانٍ اَوْ مُشْرِكٌ ۚ— وَحُرِّمَ ذٰلِكَ عَلَی الْمُؤْمِنِیْنَ ۟

ವ್ಯಭಿಚಾರಿ ಪುರುಷನು ವ್ಯಭಿಚಾರಿ ಮಹಿಳೆ ಅಥವಾ ಬಹುದೇವಾರಾಧಕಿ ಮಹಿಳೆಯ ಹೊರತಾಗಿ ಬೇರೆ ಯಾರನ್ನೂ ವಿವಾಹವಾಗುವುದಿಲ್ಲ. ವ್ಯಭಿಚಾರಿ ಮಹಿಳೆ ವ್ಯಭಿಚಾರಿ ಪುರುಷ ಅಥವಾ ಬಹುದೇವಾರಾಧಕ ಪುರುಷನ ಹೊರತಾಗಿ ಬೇರೆ ಯಾರನ್ನೂ ವಿವಾಹವಾಗುವುದಿಲ್ಲ. ಸತ್ಯವಿಶ್ವಾಸಿಗಳಿಗೆ ಇಂತಹವರನ್ನು ವಿವಾಹವಾಗುವುದು ನಿಷಿದ್ಧವಾಗಿದೆ. info
التفاسير: