വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
92 : 27

وَاَنْ اَتْلُوَا الْقُرْاٰنَ ۚ— فَمَنِ اهْتَدٰی فَاِنَّمَا یَهْتَدِیْ لِنَفْسِهٖ ۚ— وَمَنْ ضَلَّ فَقُلْ اِنَّمَاۤ اَنَا مِنَ الْمُنْذِرِیْنَ ۟

ಕುರ್‌ಆನನ್ನು ಓದಿಕೊಡುವಂತೆಯೂ (ನನಗೆ ಆಜ್ಞಾಪಿಸಲಾಗಿದೆ). ಯಾರಾದರೂ ಸನ್ಮಾರ್ಗವನ್ನು ಪಡೆದರೆ ಅವನು ಸ್ವತಃ ಅವನ ಒಳಿತಿಗಾಗಿಯೇ ಸನ್ಮಾರ್ಗವನ್ನು ಪಡೆಯುತ್ತಾನೆ. ಯಾರಾದರೂ ದಾರಿತಪ್ಪಿ ನಡೆದರೆ ಹೇಳಿರಿ: “ನಾನು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವನು ಮಾತ್ರ.” info
التفاسير: