വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
93 : 27

وَقُلِ الْحَمْدُ لِلّٰهِ سَیُرِیْكُمْ اٰیٰتِهٖ فَتَعْرِفُوْنَهَا ؕ— وَمَا رَبُّكَ بِغَافِلٍ عَمَّا تَعْمَلُوْنَ ۟۠

ಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ. ಅವನು ನಿಮಗೆ ಅವನ ದೃಷ್ಟಾಂತಗಳನ್ನು ತೋರಿಸಿಕೊಡುವನು. ಆಗ ನೀವು ಅವುಗಳನ್ನು ಅರಿತುಕೊಳ್ಳುವಿರಿ. ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ನಿಮ್ಮ ಪರಿಪಾಲಕನು (ಅಲ್ಲಾಹು) ಸ್ವಲ್ಪವೂ ನಿರ್ಲಕ್ಷ್ಯನಲ್ಲ.” info
التفاسير: