വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
129 : 3

وَلِلّٰهِ مَا فِی السَّمٰوٰتِ وَمَا فِی الْاَرْضِ ؕ— یَغْفِرُ لِمَنْ یَّشَآءُ وَیُعَذِّبُ مَنْ یَّشَآءُ ؕ— وَاللّٰهُ غَفُوْرٌ رَّحِیْمٌ ۟۠

ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅಲ್ಲಾಹನಿಗೆ ಸೇರಿದ್ದು. ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ ಮತ್ತು ಅವನು ಇಚ್ಛಿಸುವವರನ್ನು ಶಿಕ್ಷಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: