വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
14 : 33

وَلَوْ دُخِلَتْ عَلَیْهِمْ مِّنْ اَقْطَارِهَا ثُمَّ سُىِٕلُوا الْفِتْنَةَ لَاٰتَوْهَا وَمَا تَلَبَّثُوْا بِهَاۤ اِلَّا یَسِیْرًا ۟

ಮದೀನದ ಎಲ್ಲಾ ದಿಕ್ಕುಗಳಿಂದಲೂ ವೈರಿಗಳು ಅವರ (ಕಪಟವಿಶ್ವಾಸಿಗಳ) ಬಳಿಗೆ ಬಂದು, ನಂತರ ಅವರೊಡನೆ ಧರ್ಮಪರಿತ್ಯಾಗ ಮಾಡಬೇಕೆಂದು ಬೇಡಿಕೆಯಿಟ್ಟರೆ, ಅವರು ಅದನ್ನು ಈಡೇರಿಸುವರು. ಸ್ವಲ್ಪವೇ ಹೊರತು ಅವರು ಅದರಿಂದ ಹಿಂಜರಿಯುವುದಿಲ್ಲ. info
التفاسير: