വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
38 : 33

مَا كَانَ عَلَی النَّبِیِّ مِنْ حَرَجٍ فِیْمَا فَرَضَ اللّٰهُ لَهٗ ؕ— سُنَّةَ اللّٰهِ فِی الَّذِیْنَ خَلَوْا مِنْ قَبْلُ ؕ— وَكَانَ اَمْرُ اللّٰهِ قَدَرًا مَّقْدُوْرَا ۟ؗۙ

ಅಲ್ಲಾಹು ಅವನ ಪ್ರವಾದಿಗೆ ಯಾವೆಲ್ಲಾ ವಿಷಯಗಳನ್ನು ನಿಶ್ಚಯಿಸಿದ್ದಾನೋ ಅದರಲ್ಲಿ ಪ್ರವಾದಿಗೆ ಯಾವುದೇ ಸಂಕಟವಾಗಬಾರದು. ಇದಕ್ಕೆ ಮೊದಲಿನ ಪ್ರವಾದಿಗಳ ಮೇಲೂ ಅಲ್ಲಾಹು ರಿವಾಜು ನಡೆಯುತ್ತಿತ್ತು. ಅಲ್ಲಾಹನ ಆಜ್ಞೆಯು ನಿಶ್ಚಯಿಸಲಾದ ತೀರ್ಮಾನವಾಗಿದೆ. info
التفاسير: