വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
43 : 33

هُوَ الَّذِیْ یُصَلِّیْ عَلَیْكُمْ وَمَلٰٓىِٕكَتُهٗ لِیُخْرِجَكُمْ مِّنَ الظُّلُمٰتِ اِلَی النُّوْرِ ؕ— وَكَانَ بِالْمُؤْمِنِیْنَ رَحِیْمًا ۟

ನಿಮ್ಮ ಮೇಲೆ ಅನುಗ್ರಹಗಳನ್ನು ಸುರಿಸುವವನು ಅವನೇ. ಅವನ ದೇವದೂತರು‍ಗಳು ನಿಮಗಾಗಿ ಪ್ರಾರ್ಥಿಸುತ್ತಾರೆ. ನಿಮ್ಮನ್ನು ಅಂಧಕಾರಗಳಿಂದ ಬೆಳಕಿಗೆ ತರುವುದಕ್ಕಾಗಿ. ಅವನು ಸತ್ಯವಿಶ್ವಾಸಿಗಳ ಮೇಲೆ ಅತ್ಯಧಿಕ ದಯೆಯುಳ್ಳವನಾಗಿದ್ದಾನೆ. info
التفاسير: