വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
57 : 37

وَلَوْلَا نِعْمَةُ رَبِّیْ لَكُنْتُ مِنَ الْمُحْضَرِیْنَ ۟

ನನ್ನ ಪರಿಪಾಲಕನ (ಅಲ್ಲಾಹನ) ಅನುಗ್ರಹವಿಲ್ಲದಿರುತ್ತಿದ್ದರೆ, ನಾನು ಕೂಡ (ನರಕಕ್ಕೆ) ಹಾಜರುಪಡಿಸಲಾಗುವವರಲ್ಲಿ ಸೇರಿರುತ್ತಿದ್ದೆ.” info
التفاسير: