വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
24 : 39

اَفَمَنْ یَّتَّقِیْ بِوَجْهِهٖ سُوْٓءَ الْعَذَابِ یَوْمَ الْقِیٰمَةِ ؕ— وَقِیْلَ لِلظّٰلِمِیْنَ ذُوْقُوْا مَا كُنْتُمْ تَكْسِبُوْنَ ۟

ಯಾರು ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಗೆ ತನ್ನ ಮುಖವನ್ನೇ ಗುರಾಣಿಯಾಗಿ ಮಾಡಿಕೊಳ್ಳುತ್ತಾನೋ (ಅವನು ಅದರಿಂದ ಪಾರಾಗುವವನಿಗೆ ಸಮಾನನಾಗುವನೋ?) “ನೀವು ಮಾಡಿದ ಕರ್ಮಗಳ ರುಚಿಯನ್ನು ನೋಡಿರಿ” ಎಂದು ಆ ಅಕ್ರಮಿಗಳೊಡನೆ ಹೇಳಲಾಗುವುದು. info
التفاسير: