വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
74 : 4

فَلْیُقَاتِلْ فِیْ سَبِیْلِ اللّٰهِ الَّذِیْنَ یَشْرُوْنَ الْحَیٰوةَ الدُّنْیَا بِالْاٰخِرَةِ ؕ— وَمَنْ یُّقَاتِلْ فِیْ سَبِیْلِ اللّٰهِ فَیُقْتَلْ اَوْ یَغْلِبْ فَسَوْفَ نُؤْتِیْهِ اَجْرًا عَظِیْمًا ۟

ಪರಲೋಕಕ್ಕಾಗಿ ಇಹಲೋಕವನ್ನು ತ್ಯಾಗ ಮಾಡಲು ಸಿದ್ಧರಾಗಿರುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲಿ. ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿ ಕೊಲೆಯಾಗುವವರು ಅಥವಾ ಜಯಶಾಲಿಯಾಗುವವರು ಯಾರೋ—ಅವರಿಗೆ ನಾವು ಮಹಾ ಪ್ರತಿಫಲವನ್ನು ನೀಡುತ್ತೇವೆ. info
التفاسير: