വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
98 : 4

اِلَّا الْمُسْتَضْعَفِیْنَ مِنَ الرِّجَالِ وَالنِّسَآءِ وَالْوِلْدَانِ لَا یَسْتَطِیْعُوْنَ حِیْلَةً وَّلَا یَهْتَدُوْنَ سَبِیْلًا ۟ۙ

ಬೇರೆ ಯಾವ ಉಪಾಯವೂ ಇಲ್ಲದೆ (ದಬ್ಬಾಳಿಕೆಯಿಂದ) ಪಾರಾಗುವ ಮಾರ್ಗವನ್ನೂ ತಿಳಿಯದೆ, ದಬ್ಬಾಳಿಕೆಗೆ ಗುರಿಯಾಗಿ ಬದುಕುತ್ತಿರುವ ಪುರುಷರು, ಮಹಿಳೆಯರು ಮತ್ತು ಮಕ್ಕಳು ಇದರಿಂದ ಹೊರತಾಗಿದ್ದಾರೆ. info
التفاسير: