വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
8 : 47

وَالَّذِیْنَ كَفَرُوْا فَتَعْسًا لَّهُمْ وَاَضَلَّ اَعْمَالَهُمْ ۟

ಸತ್ಯನಿಷೇಧಿಗಳು ಯಾರೋ ಅವರಿಗೆ ವಿನಾಶ ಕಾದಿದೆ. ಅಲ್ಲಾಹು ಅವರ ಕರ್ಮಗಳನ್ನು ವ್ಯರ್ಥಗೊಳಿಸುವನು. info
التفاسير: