വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
13 : 6

وَلَهٗ مَا سَكَنَ فِی الَّیْلِ وَالنَّهَارِ ؕ— وَهُوَ السَّمِیْعُ الْعَلِیْمُ ۟

ರಾತ್ರಿ ಮತ್ತು ಹಗಲಿನಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: