വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
2 : 72

یَّهْدِیْۤ اِلَی الرُّشْدِ فَاٰمَنَّا بِهٖ ؕ— وَلَنْ نُّشْرِكَ بِرَبِّنَاۤ اَحَدًا ۟ۙ

ಅದು ಸನ್ಮಾರ್ಗಕ್ಕೆ ದಾರಿ ತೋರಿಸುತ್ತದೆ. ಆದ್ದರಿಂದ ನಾವು ಅದರಲ್ಲಿ ವಿಶ್ವಾಸವಿಟ್ಟೆವು. ನಾವು ನಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಯಾರನ್ನೂ ಎಂದಿಗೂ ಸಹಭಾಗಿಯಾಗಿ ಮಾಡುವುದಿಲ್ಲ. info
التفاسير: