വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
10 : 8

وَمَا جَعَلَهُ اللّٰهُ اِلَّا بُشْرٰی وَلِتَطْمَىِٕنَّ بِهٖ قُلُوْبُكُمْ ؕ— وَمَا النَّصْرُ اِلَّا مِنْ عِنْدِ اللّٰهِ ؕ— اِنَّ اللّٰهَ عَزِیْزٌ حَكِیْمٌ ۟۠

ಅಲ್ಲಾಹು ಅದನ್ನೊಂದು ಶುಭ ಸುದ್ದಿಯಾಗಿ ಮಾಡಿದನು. ಅದರಿಂದ ನಿಮ್ಮ ಹೃದಯಗಳು ಶಾಂತವಾಗುವುದಕ್ಕಾಗಿ. ಸಹಾಯವು ಅಲ್ಲಾಹನಿಂದಲ್ಲದೆ ಬೇರೆ ಯಾರಿಂದಲೂ ದೊರೆಯುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: