വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
11 : 8

اِذْ یُغَشِّیْكُمُ النُّعَاسَ اَمَنَةً مِّنْهُ وَیُنَزِّلُ عَلَیْكُمْ مِّنَ السَّمَآءِ مَآءً لِّیُطَهِّرَكُمْ بِهٖ وَیُذْهِبَ عَنْكُمْ رِجْزَ الشَّیْطٰنِ وَلِیَرْبِطَ عَلٰی قُلُوْبِكُمْ وَیُثَبِّتَ بِهِ الْاَقْدَامَ ۟ؕ

(ನೀವು ಶತ್ರುಗಳ ಬಗ್ಗೆ ಭಯಪಡದಿರಲು) ಅವನು ತನ್ನ ಕಡೆಯ ಸುರಕ್ಷೆಯಾಗಿ ನಿಮ್ಮನ್ನು ಮಂಪರಿನಿಂದ ಆವರಿಸಿಕೊಂಡ ಸಂದರ್ಭ(ವನ್ನು ಸ್ಮರಿಸಿ). ನಿಮ್ಮನ್ನು ಶುದ್ಧೀಕರಿಸಲು, ನಿಮ್ಮಿಂದ ಶೈತಾನನ ಕೊಳೆಯನ್ನು (ದುಷ್ಪ್ರೇರಣೆಗಳನ್ನು) ನಿವಾರಿಸಲು, ನಿಮ್ಮ ಹೃದಯಗಳನ್ನು ಸ್ಥೈರ್ಯದಿಂದ ಹಿಡಿದಿಡಲು ಮತ್ತು ನಿಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸಲು ಅವನು ಆಕಾಶದಿಂದ ಮಳೆಯನ್ನು ಸುರಿಸಿದನು. info
التفاسير: