വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
13 : 8

ذٰلِكَ بِاَنَّهُمْ شَآقُّوا اللّٰهَ وَرَسُوْلَهٗ ۚ— وَمَنْ یُّشَاقِقِ اللّٰهَ وَرَسُوْلَهٗ فَاِنَّ اللّٰهَ شَدِیْدُ الْعِقَابِ ۟

ಅದೇಕೆಂದರೆ ಅವರು (ಸತ್ಯನಿಷೇಧಿಗಳು) ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗಿದರು. ಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರನ್ನು ಅತಿಕಠೋರವಾಗಿ ಶಿಕ್ಷಿಸುತ್ತಾನೆ. info
التفاسير: