വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
15 : 8

یٰۤاَیُّهَا الَّذِیْنَ اٰمَنُوْۤا اِذَا لَقِیْتُمُ الَّذِیْنَ كَفَرُوْا زَحْفًا فَلَا تُوَلُّوْهُمُ الْاَدْبَارَ ۟ۚ

ಓ ಸತ್ಯವಿಶ್ವಾಸಿಗಳೇ! ನೀವು ಯುದ್ಧದಲ್ಲಿ ಸತ್ಯನಿಷೇಧಿಗಳನ್ನು ಮುಖಾಮುಖಿಯಾದರೆ ಬೆನ್ನು ತೋರಿಸಿ ಓಡಬೇಡಿ. info
التفاسير: