വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
16 : 8

وَمَنْ یُّوَلِّهِمْ یَوْمَىِٕذٍ دُبُرَهٗۤ اِلَّا مُتَحَرِّفًا لِّقِتَالٍ اَوْ مُتَحَیِّزًا اِلٰی فِئَةٍ فَقَدْ بَآءَ بِغَضَبٍ مِّنَ اللّٰهِ وَمَاْوٰىهُ جَهَنَّمُ ؕ— وَبِئْسَ الْمَصِیْرُ ۟

ಯುದ್ಧತಂತ್ರದ ಭಾಗವಾಗಿ ತಟ್ಟನೆ ಬದಿಗೆ ಸರಿಯುವುದು, ಅಥವಾ ಇನ್ನೊಂದು ತುಕಡಿಯನ್ನು ಸೇರುವುದು ಮುಂತಾದ ಕಾರಣಗಳಿಂದಲ್ಲದೆ ಯಾರು ಆ ದಿನ (ಯುದ್ಧದ ದಿನ) ಬೆನ್ನು ತೋರಿಸಿ ಓಡುತ್ತಾರೋ ಅವರು ಅಲ್ಲಾಹನ ಕೋಪಕ್ಕೆ ಪಾತ್ರರಾಗಿಯೇ ಮರಳುತ್ತಾರೆ. ಅವರ ವಾಸಸ್ಥಳ ನರಕವಾಗಿದೆ. ಅದು ಬಹಳ ಕೆಟ್ಟ ಗಮ್ಯಸ್ಥಾನವಾಗಿದೆ. info
التفاسير: