വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
20 : 8

یٰۤاَیُّهَا الَّذِیْنَ اٰمَنُوْۤا اَطِیْعُوا اللّٰهَ وَرَسُوْلَهٗ وَلَا تَوَلَّوْا عَنْهُ وَاَنْتُمْ تَسْمَعُوْنَ ۟

ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. (ಅವರ ಆಜ್ಞೆಗಳನ್ನು) ಕೇಳುತ್ತಾ ಅವರಿಂದ ಹಿಂದೆ ಸರಿಯಬೇಡಿ. info
التفاسير: