വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
22 : 8

اِنَّ شَرَّ الدَّوَآبِّ عِنْدَ اللّٰهِ الصُّمُّ الْبُكْمُ الَّذِیْنَ لَا یَعْقِلُوْنَ ۟

ನಿಶ್ಚಯವಾಗಿಯೂ ಅಲ್ಲಾಹನ ದೃಷ್ಟಿಯಲ್ಲಿ ಜೀವಿಗಳಲ್ಲೇ ಅತ್ಯಂತ ಕೀಳಾಗಿರುವವರು (ಸತ್ಯವನ್ನು) ಅರ್ಥಮಾಡಿಕೊಳ್ಳದ ಕಿವುಡರು ಮತ್ತು ಮೂಕರಾಗಿದ್ದಾರೆ. info
التفاسير: