വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
25 : 8

وَاتَّقُوْا فِتْنَةً لَّا تُصِیْبَنَّ الَّذِیْنَ ظَلَمُوْا مِنْكُمْ خَآصَّةً ۚ— وَاعْلَمُوْۤا اَنَّ اللّٰهَ شَدِیْدُ الْعِقَابِ ۟

ಒಂದು ಪರೀಕ್ಷೆಯ (ಶಿಕ್ಷೆಯ) ಬಗ್ಗೆ ಜಾಗೃತರಾಗಿರಿ. (ಅದು ಎಂತಹ ಪರೀಕ್ಷೆಯೆಂದರೆ) ನಿಮ್ಮಲ್ಲಿ ಅಕ್ರಮವೆಸಗಿದವರಿಗೆ ಮಾತ್ರ ಅದು ಬಾಧಿಸುವುದಿಲ್ಲ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುತ್ತಾನೆ. info
التفاسير: