വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
34 : 8

وَمَا لَهُمْ اَلَّا یُعَذِّبَهُمُ اللّٰهُ وَهُمْ یَصُدُّوْنَ عَنِ الْمَسْجِدِ الْحَرَامِ وَمَا كَانُوْۤا اَوْلِیَآءَهٗ ؕ— اِنْ اَوْلِیَآؤُهٗۤ اِلَّا الْمُتَّقُوْنَ وَلٰكِنَّ اَكْثَرَهُمْ لَا یَعْلَمُوْنَ ۟

ಅಲ್ಲಾಹು ಅವರನ್ನೇಕೆ ಶಿಕ್ಷಿಸಬಾರದು? ಅವರು ಪವಿತ್ರ ಮಸೀದಿಯಿಂದ ಜನರನ್ನು ತಡೆಯುತ್ತಿದ್ದಾರೆ. ಅವರಂತೂ ಅದರ ಪರಿಪಾಲಕರಲ್ಲ. ದೇವಭಯವುಳ್ಳವರೇ ಅದರ ಪರಿಪಾಲಕರು. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير: