पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
16 : 15

وَلَقَدْ جَعَلْنَا فِی السَّمَآءِ بُرُوْجًا وَّزَیَّنّٰهَا لِلنّٰظِرِیْنَ ۟ۙ

ನಿಶ್ಚಯವಾಗಿಯೂ ನಾವು ಆಕಾಶದಲ್ಲಿ ನಕ್ಷತ್ರಮಂಡಲವನ್ನು ಮಾಡಿರುತ್ತೇವೆ ಮತ್ತು ನೋಡುವವರಿಗೆ ಅಲಂಕಾರಗೊಳಿಸಿದ್ದೇವೆ. info
التفاسير: