पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
64 : 17

وَاسْتَفْزِزْ مَنِ اسْتَطَعْتَ مِنْهُمْ بِصَوْتِكَ وَاَجْلِبْ عَلَیْهِمْ بِخَیْلِكَ وَرَجِلِكَ وَشَارِكْهُمْ فِی الْاَمْوَالِ وَالْاَوْلَادِ وَعِدْهُمْ ؕ— وَمَا یَعِدُهُمُ الشَّیْطٰنُ اِلَّا غُرُوْرًا ۟

ಅವರಲ್ಲಿ ನಿನಗೆ ಸಾಧ್ಯವಿರುವವರನ್ನೆಲ್ಲಾ ನಿನ್ನ ಸ್ವರದಿಂದ ದಾರಿಗೆಡಿಸು. ಅವರ ಮೇಲೆ ನಿನ್ನ ಸವಾರರನ್ನು ಹಾಗೂ ಕಾಲಾಳುಗಳನ್ನು ಎರಗಿಸು ಮತ್ತು ಅವರ ಸಂಪತ್ತು ಹಾಗೂ ಸಂತಾನಗಳಲ್ಲಿ ಅವರೊಂದಿಗೆ ಭಾಗಿಯಾಗು ಮತ್ತು ಅವರಿಗೆ ವಾಗ್ದಾನಗಳನ್ನು ನೀಡು, ಶೈತಾನನು ಅವರಿಗೆ ವಂಚನೆಯ ಹೊರತು ಬೇರಾವ ವಾಗ್ದಾನವನ್ನು ಮಾಡಲಾರ. info
التفاسير: