पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
80 : 18

وَاَمَّا الْغُلٰمُ فَكَانَ اَبَوٰهُ مُؤْمِنَیْنِ فَخَشِیْنَاۤ اَنْ یُّرْهِقَهُمَا طُغْیَانًا وَّكُفْرًا ۟ۚ

ಮತ್ತು ಆ ಬಾಲಕ, ಅವನ ತಂದೆ-ತಾಯಿಗಳು ಸತ್ಯವಿಶ್ವಾಸಿಗಳಾಗಿದ್ದರು. ಆದರೆ ಅವನು ದೊಡ್ಡವನಾಗಿ ಅವರಿಬ್ಬರನ್ನೂ ತನ್ನ ಅತಿಕ್ರಮ ಮತ್ತು ಸತ್ಯನಿಷೇಧಕ್ಕೆ ದೂಡಿಬಿಡಬಹುದೆಂದು ನಾವು ಭಯಪಟ್ಟೆವು. info
التفاسير: