पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
168 : 2

یٰۤاَیُّهَا النَّاسُ كُلُوْا مِمَّا فِی الْاَرْضِ حَلٰلًا طَیِّبًا ؗ— وَّلَا تَتَّبِعُوْا خُطُوٰتِ الشَّیْطٰنِ ؕ— اِنَّهٗ لَكُمْ عَدُوٌّ مُّبِیْنٌ ۟

ಓ ಜನರೇ, ಭೂಮಿಯಲ್ಲಿರುವ ಧರ್ಮಸಮ್ಮತ ಹಾಗೂ ಶುದ್ಧ ಆಹಾರವನ್ನು ಸೇವಿಸಿರಿ ಹಾಗೂ ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ. ಅವನು ನಿಮಗೆ ಪ್ರತ್ಯಕ್ಷ ಶತ್ರವಾಗಿದ್ದಾನೆ. info
التفاسير: