पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
95 : 2

وَلَنْ یَّتَمَنَّوْهُ اَبَدًا بِمَا قَدَّمَتْ اَیْدِیْهِمْ ؕ— وَاللّٰهُ عَلِیْمٌۢ بِالظّٰلِمِیْنَ ۟

ಆದರೆ ಅವರ ಕೈಗಳು ಮಾಡಿಟ್ಟಿರುವ ಪಾಪಗಳ ಪರಿಣಾಮವಾಗಿ ಅವರೆಂದಿಗೂ ಮರಣವನ್ನು ಬಯಸಲಾರರು ಮತ್ತು ಅಕ್ರಮಿಗಳ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು. info
التفاسير: