पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
63 : 26

فَاَوْحَیْنَاۤ اِلٰی مُوْسٰۤی اَنِ اضْرِبْ بِّعَصَاكَ الْبَحْرَ ؕ— فَانْفَلَقَ فَكَانَ كُلُّ فِرْقٍ كَالطَّوْدِ الْعَظِیْمِ ۟ۚ

ನಾವು ಮೂಸಾರೆಡೆಗೆ ದಿವ್ಯ ಸಂದೇಶ ನೀಡಿದೆವು: ನೀವು ನಿಮ್ಮ ಲಾಠಿಯನ್ನು ಸಮುದ್ರಕ್ಕೆ ಹೊಡೆಯಿರಿ. ಆಗಲೇ ಅದು ಇಬ್ಭಾಗವಾಯಿತು ಮತ್ತು ಪ್ರತಿಯೊಂದು ಭಾಗವು ಮಹಾ ಪರ್ವತದಂತಾಗಿಬಿಟ್ಟಿತು. info
التفاسير: