पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
5 : 3

اِنَّ اللّٰهَ لَا یَخْفٰی عَلَیْهِ شَیْءٌ فِی الْاَرْضِ وَلَا فِی السَّمَآءِ ۟ؕ

ಖಂಡಿತವಾಗಿಯೂ ಭೂಮಿ ಮತ್ತು ಆಕಾಶಗಳ ಯಾವ ವಸ್ತುವೂ ಅಲ್ಲಾಹನಿಂದ ಮರೆಯಾಗಿಲ್ಲ. info
التفاسير: