पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
6 : 3

هُوَ الَّذِیْ یُصَوِّرُكُمْ فِی الْاَرْحَامِ كَیْفَ یَشَآءُ ؕ— لَاۤ اِلٰهَ اِلَّا هُوَ الْعَزِیْزُ الْحَكِیْمُ ۟

ಅವನೇ ತಾಯಿಯ ಗರ್ಭಾಶಯದಲ್ಲಿ ತಾನಿಚ್ಛಿಸುವ ರೀತಿಯಲ್ಲಿ ನಿಮಗೆ ರೂಪ ಕೊಡುತ್ತಾನೆ. ಅವನ ಹೊರತು ಅನ್ಯ ನೈಜ ಆರಾಧ್ಯನಿಲ್ಲ. ಅವನು ಪ್ರತಾಪಶಾಲಿಯು, ಯುಕ್ತಿಪೂರ್ಣನು ಆಗಿದ್ದಾನೆ. info
التفاسير: