पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
11 : 31

هٰذَا خَلْقُ اللّٰهِ فَاَرُوْنِیْ مَاذَا خَلَقَ الَّذِیْنَ مِنْ دُوْنِهٖ ؕ— بَلِ الظّٰلِمُوْنَ فِیْ ضَلٰلٍ مُّبِیْنٍ ۟۠

ಇದು ಅಲ್ಲಾಹನ ಸೃಷ್ಟಿಯಾಗಿದೆ. ಇನ್ನು ಅವನ ಹೊರತು ಮಿಥ್ಯ ದೇವರುಗಳು ಏನನ್ನು ಸೃಷ್ಟಿಸಿದ್ದಾರೆಂದು ನೀವು ನನಗೆ ತೋರಿಸಿರಿ. ವಸ್ತುತಃ ಅಕ್ರಮಿಗಳು ಸ್ಪಷ್ಟ ಪಥಭ್ರಷ್ಟತೆಯಲ್ಲಿದ್ದಾರೆ. info
التفاسير: