पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
65 : 4

فَلَا وَرَبِّكَ لَا یُؤْمِنُوْنَ حَتّٰی یُحَكِّمُوْكَ فِیْمَا شَجَرَ بَیْنَهُمْ ثُمَّ لَا یَجِدُوْا فِیْۤ اَنْفُسِهِمْ حَرَجًا مِّمَّا قَضَیْتَ وَیُسَلِّمُوْا تَسْلِیْمًا ۟

ಆದ್ದರಿಂದ ನಿಮ್ಮ ಪ್ರಭುವಿನಾಣೆ ಅವರು ತಮ್ಮ ನಡುವಿನ ಸಕಲ ಭಿನ್ನತೆಯ ವಿಷಯಗಳಲ್ಲಿ ನಿಮ್ಮನ್ನು ತೀರ್ಪುಗಾರನನ್ನಾಗಿಸಿ ಬಳಿಕ ನೀವು ನೀಡಿದ ತೀರ್ಪಿನ ಕುರಿತು ಅವರ ಮನಸ್ಸಿನಲ್ಲಿ ಯಾವುದೇ ರೀತಿಯ ಅತೃಪ್ತಿಯು ಉಂಟಾಗದೇ ಸಂಪೂರ್ಣ ವಿಧೇಯತೆಯೊಂದಿಗೆ ಅದನ್ನು ಸ್ವೀಕರಿಸುವವರೆಗೆ ಅವರು ಸತ್ಯವಿಶ್ವಾಸಿಗಳಾಗಲಾರರು. info
التفاسير: