पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
82 : 4

اَفَلَا یَتَدَبَّرُوْنَ الْقُرْاٰنَ ؕ— وَلَوْ كَانَ مِنْ عِنْدِ غَیْرِ اللّٰهِ لَوَجَدُوْا فِیْهِ اخْتِلَافًا كَثِیْرًا ۟

ಅವರು ಕುರ್‌ಆನಿನ ಕುರಿತು ಆಳವಾಗಿ ಚಿಂತಿಸುವುದಿಲ್ಲವೇ? ಅದು ಅಲ್ಲಾಹನ ಹೊರತು ಇನ್ನಾರದೇ ಕಡೆಯಿಂದಿರುತ್ತಿದ್ದರೆ ಖಂಡಿತ ಅವರು ಅದರಲ್ಲಿ ಬಹಳ ವೈರುಧ್ಯಗಳನ್ನು ಕಾಣುತ್ತಿದ್ದರು. info
التفاسير: