पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
46 : 43

وَلَقَدْ اَرْسَلْنَا مُوْسٰی بِاٰیٰتِنَاۤ اِلٰی فِرْعَوْنَ وَمَلَاۡىِٕهٖ فَقَالَ اِنِّیْ رَسُوْلُ رَبِّ الْعٰلَمِیْنَ ۟

ಮತ್ತು ನಾವು ಮೂಸಾರವರನ್ನು ನಮ್ಮ ನಿದರ್ಶನಗಳೊಂದಿಗೆ ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ ಕಳುಹಿಸಿದೆವು. ಮೂಸಾ ಅವರ ಬಳಿ ಹೋಗಿ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ ಎಂದು ಹೇಳಿದರು. info
التفاسير: