पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
19 : 45

اِنَّهُمْ لَنْ یُّغْنُوْا عَنْكَ مِنَ اللّٰهِ شَیْـًٔا ؕ— وَاِنَّ الظّٰلِمِیْنَ بَعْضُهُمْ اَوْلِیَآءُ بَعْضٍ ۚ— وَاللّٰهُ وَلِیُّ الْمُتَّقِیْنَ ۟

ಖಂಡಿತವಾಗಿಯು ಅಲ್ಲಾಹನ ವಿರುದ್ಧ ಅವರು ನಿಮಗೆ ಒಂದಿಷ್ಟೂ ಪ್ರಯೋಜನ ಕಾರಿಯಾಗಲಾರರು. ಅಕ್ರಮಿಗಳು ಪರಸ್ಪರ ಆಪ್ತಮಿತ್ರರಾಗಿದ್ದಾರೆ ಮತ್ತು ಭಯಭಕ್ತಿಯುಳ್ಳವರ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ. info
التفاسير: