पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
25 : 47

اِنَّ الَّذِیْنَ ارْتَدُّوْا عَلٰۤی اَدْبَارِهِمْ مِّنْ بَعْدِ مَا تَبَیَّنَ لَهُمُ الْهُدَی ۙ— الشَّیْطٰنُ سَوَّلَ لَهُمْ ؕ— وَاَمْلٰی لَهُمْ ۟

ತಮಗೆ ಸನ್ಮಾರ್ಗವು ಸ್ಪಷ್ಟವಾದ ಬಳಿಕ ತಮ್ಮ ಬೆನ್ನುಗಳನ್ನು ತಿರುಗಿಸುವವರಿಗೆ ಶೈತಾನನು(ಅವರ ಕರ್ಮಗಳನ್ನು) ಮನಮೋಹಕಗೊಳಿಸಿರುವನು ಹಾಗೂ ಅವರನ್ನು ಸಡಿಲುಬಿಟ್ಟಿರುವನು. info
التفاسير: