पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
59 : 51

فَاِنَّ لِلَّذِیْنَ ظَلَمُوْا ذَنُوْبًا مِّثْلَ ذَنُوْبِ اَصْحٰبِهِمْ فَلَا یَسْتَعْجِلُوْنِ ۟

ಆದ್ದರಿಂದ ಅಕ್ರಮವೆಸಗಿದವರಿಗೂ ತಮ್ಮ ಸಂಗಡಿಗರಿಗೆ ಸಿಕ್ಕಿದಂತಹ ಶಿಕ್ಷೆಯಪಾಲಿದೆ, ಆದ್ದರಿಂದ ಅವರು ನನ್ನಲ್ಲಿ ಆತುರಪಡದಿರಲಿ. info
التفاسير: