पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
132 : 7

وَقَالُوْا مَهْمَا تَاْتِنَا بِهٖ مِنْ اٰیَةٍ لِّتَسْحَرَنَا بِهَا ۙ— فَمَا نَحْنُ لَكَ بِمُؤْمِنِیْنَ ۟

ಮತ್ತು ಫಿರ್‌ಔನ್‌ನ ಜನರು ಹೇಳಿದರು: ನೀನು ನಮ್ಮನ್ನು ವಶೀಕರಿಸಲು ಎಂತಹ ದೃಷ್ಟಾಂತವನ್ನು ತಂದರೂ, ನಾವು ನಿನ್ನ ಮೇಲೆ ವಿಶ್ವಾಸವಿಡಲಾರೆವು. info
التفاسير: