पवित्र कुरअानको अर्थको अनुवाद - कन्नड अनुवाद : बशीर माइसुरी ।

external-link copy
47 : 7

وَاِذَا صُرِفَتْ اَبْصَارُهُمْ تِلْقَآءَ اَصْحٰبِ النَّارِ ۙ— قَالُوْا رَبَّنَا لَا تَجْعَلْنَا مَعَ الْقَوْمِ الظّٰلِمِیْنَ ۟۠

ಮತ್ತು ಅವರ ದೃಷ್ಟಿಗಳನ್ನು ನರಕವಾಸಿಗಳೆಡೆಗೆ ತಿರುಗಿಸಲಾದಾಗ ಅವರು ಹೇಳುವರು: ನಮ್ಮ ಪ್ರಭು, ನಮ್ಮನ್ನು ಅಕ್ರಮಿಗಳೊಂದಿಗೆ ಸೇರಿಸದಿರು. info
التفاسير: