पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
50 : 14

سَرَابِیْلُهُمْ مِّنْ قَطِرَانٍ وَّتَغْشٰی وُجُوْهَهُمُ النَّارُ ۟ۙ

ಅವರ ಉಡುಪುಗಳು ಕಪ್ಪು ರಾಳದ್ದಾಗಿರುವುವು ಮತ್ತು ಬೆಂಕಿ ಅವರ ಮುಖಗಳನ್ನು ಮುಚ್ಚಿಕೊಳ್ಳುವುದು. info
التفاسير: