पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
17 : 16

اَفَمَنْ یَّخْلُقُ كَمَنْ لَّا یَخْلُقُ ؕ— اَفَلَا تَذَكَّرُوْنَ ۟

ಹಾಗಾದರೆ, ಸೃಷ್ಟಿಸುವವನು ಸೃಷ್ಟಿಸದವನಂತೆ ಆಗುವನೇ? ಆದರೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ? info
التفاسير: