पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
123 : 2

وَاتَّقُوْا یَوْمًا لَّا تَجْزِیْ نَفْسٌ عَنْ نَّفْسٍ شَیْـًٔا وَّلَا یُقْبَلُ مِنْهَا عَدْلٌ وَّلَا تَنْفَعُهَا شَفَاعَةٌ وَّلَا هُمْ یُنْصَرُوْنَ ۟

ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗೆ ಯಾವುದೇ ಉಪಕಾರ ಮಾಡದ, ಅವನಿಂದ ಯಾವುದೇ ದಂಡ ಸ್ವೀಕರಿಸದ, ಅವನಿಗೆ ಯಾವುದೇ ಶಿಫಾರಸು ಪ್ರಯೋಜನಪಡದ ಮತ್ತು ಅವರಿಗೆ ಯಾವುದೇ ಸಹಾಯವು ದೊರೆಯದ ಒಂದು ದಿನವನ್ನು ಭಯಪಡಿರಿ. info
التفاسير: