पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
83 : 20

وَمَاۤ اَعْجَلَكَ عَنْ قَوْمِكَ یٰمُوْسٰی ۟

“ಓ ಮೂಸಾ! ನೀವು ನಿಮ್ಮ ಜನರನ್ನು ಬಿಟ್ಟು ತರಾತುರಿಯಿಂದ ಬರಲು ಕಾರಣವೇನು?” info
التفاسير: