पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
23 : 23

وَلَقَدْ اَرْسَلْنَا نُوْحًا اِلٰی قَوْمِهٖ فَقَالَ یٰقَوْمِ اعْبُدُوا اللّٰهَ مَا لَكُمْ مِّنْ اِلٰهٍ غَیْرُهٗ ؕ— اَفَلَا تَتَّقُوْنَ ۟

ನಾವು ನೂಹರನ್ನು ಅವರ ಜನರ ಬಳಿಗೆ ಸಂದೇಶವಾಹಕರಾಗಿ ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರು ನಿಮಗಿಲ್ಲ. ನೀವು ಅವನನ್ನು ಭಯಪಡುವುದಿಲ್ಲವೇ?” info
التفاسير: