पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
215 : 26

وَاخْفِضْ جَنَاحَكَ لِمَنِ اتَّبَعَكَ مِنَ الْمُؤْمِنِیْنَ ۟ۚ

ನಿಮ್ಮನ್ನು ಅನುಸರಿಸಿದ ಸತ್ಯವಿಶ್ವಾಸಿಗಳಿಗೆ ನಿಮ್ಮ ರೆಕ್ಕೆಯನ್ನು ತಗ್ಗಿಸಿಕೊಡಿ (ಅವರೊಡನೆ ಸೌಮ್ಯವಾಗಿ ವರ್ತಿಸಿ). info
التفاسير: