पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
48 : 29

وَمَا كُنْتَ تَتْلُوْا مِنْ قَبْلِهٖ مِنْ كِتٰبٍ وَّلَا تَخُطُّهٗ بِیَمِیْنِكَ اِذًا لَّارْتَابَ الْمُبْطِلُوْنَ ۟

(ಪ್ರವಾದಿಯವರೇ) ಇದಕ್ಕೆ ಮೊದಲು ನೀವು ಯಾವುದೇ ಗ್ರಂಥವನ್ನು ಪಠಿಸಿರಲಿಲ್ಲ. ನಿಮ್ಮ ಬಲಗೈಯಿಂದ ಅದನ್ನು ಬರೆಯಲೂ ಇಲ್ಲ. ಹಾಗಿರುತ್ತಿದ್ದರೆ ಈ ಸತ್ಯನಿಷೇಧಿಗಳಿಗೆ ಸಂಶಯಪಡಬಹುದಾಗಿತ್ತು. info
التفاسير: