पवित्र कुरअानको अर्थको अनुवाद - कन्नड अनुवाद : हमजा बेतुर ।

external-link copy
8 : 57

وَمَا لَكُمْ لَا تُؤْمِنُوْنَ بِاللّٰهِ ۚ— وَالرَّسُوْلُ یَدْعُوْكُمْ لِتُؤْمِنُوْا بِرَبِّكُمْ وَقَدْ اَخَذَ مِیْثَاقَكُمْ اِنْ كُنْتُمْ مُّؤْمِنِیْنَ ۟

ನೀವೇಕೆ ಅಲ್ಲಾಹನಲ್ಲಿ ವಿಶ್ವಾಸವಿಡುವುದಿಲ್ಲ? ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡಬೇಕೆಂದು ಸಂದೇಶವಾಹಕರು ನಿಮ್ಮನ್ನು ಕರೆಯುತ್ತಿದ್ದಾರೆ. ಅಲ್ಲಾಹು ನಿಮ್ಮಿಂದ ಕರಾರು ಪಡೆದಿದ್ದಾನೆ. ನೀವು ವಿಶ್ವಾಸಿಗಳಾಗಿದ್ದರೆ. info
التفاسير: